ಕೆಎಸ್‌ಆರ್‌ಟಿಸಿ- ಬೈಕ್‍ ಡಿಕ್ಕಿ | ಬೈಕ್‍ ಸವಾರ ಮೃತ್ಯು

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.

ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.









https://screenapp.io/app/#/shared/8P4BcrrHNx























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top