ಅಮುಲ್ ಹಾಲಿನ ದರ 2.ರೂ ಏರಿಕೆ

ಬೆಂಗಳೂರು: ಇತ್ತೀಚಿಗೆ ದಿನಗಳಲ್ಲಿ ಕೆಎಂಎಫ್ ನಂದಿನಿ ಹಾಲಿನ ಬೆಲೆ ಏರಿಕೆಯಾಗಿದೆ.  ಇದೀಗ ಅದರ ಬೆನ್ನಲ್ಲೇ ಅಮುಲ್ ಹಾಲಿನ ದರ 2 ರೂ. ಏರಿಕೆಯಾಗಿದೆ.

ದೇಶಾದ್ಯಂತ ಅಮುಲ್ ಹಾಲಿನ ಪರಿಷ್ಕೃತ ದರ ಇಂದಿನಿಂದಲೇ (ಮೇ 1) ಜಾರಿಯಾಗಿದೆ.

ಈ ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಆಂಡ್ ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಹಾಗೂ ಅಮುಲ್ ಕೌ ಮಿಲ್ಕ್ ಗಳಿಗೆ ಬೆಲೆ ಏರಿಕೆ ಅನ್ವಯವಾಗುತ್ತದೆ

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top