ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯBy TEAM News Puttur / May 6, 2025 ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ. Share this:WhatsAppTweetPrintEmailTelegram