ಪುತ್ತೂರು : ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿಯಾದ ಘಟನೆ ನಿನ್ನೆ ಬೊಳ್ವಾರಿನಲ್ಲಿ ನಡೆದಿದೆ.
ಘಟನೆ ಪರಿಣಾಮ ಆಕ್ಟಿವಾ ಮತ್ತು ಡಿಯೋ ವಾಹನಕ್ಕೆ ಹಾನಿಯಾಗಿದ್ದು ಅಕ್ಟಿವಾ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.