ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೆ ಅನೇಕ ಹಿಂದೂ ಮುಖಂಡರು ಭೇಟಿ ನೀಡಿ ಸಾಂತ್ವನವನ್ನು ಹೇಳಿದ್ದಾರೆ.
ಇದೀಗ ಹತ್ಯೆಗೀಡಾದ ಸುಹಾನ್ ಶೆಟ್ಟಿ ಅವರ ಬಂಟ್ವಾಳ ತಾಲೂಕಿನ ಕಾರಿಂಜಬೈಲು ಪುಳಿಮಜಲಿನ ಮನೆಗೆ ಮೂರು ವರ್ಷಗಳ ಹಿಂದೆ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಮಂಗಳವಾರ ಭೇಟಿ ನೀಡಿ ಸುಹಾಸ್ ಹೆತ್ತವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.