ಭದ್ರತಾ ಪಡೆ ಗುಂಡಿಗೆ ಓರ್ವ ಉಗ್ರ ಬಲಿ

ಶೋಪಿಯಾನ್‌ನಲ್ಲಿ ಭದ್ರತಾ ಪಡೆಗೆ ಮುಖಾಮುಖಿಯಾದ ಉಗ್ರರ ತಂಡ

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಜಿನ್‌ಪತೆರ್‌ ಎಂಬಲ್ಲಿ ಭದ್ರತಾ ಪಡೆಗೆ ಭಯೋತ್ಪಾದಕರು ಇಂದು ಬೆಳಗ್ಗೆ ಮುಖಾಮುಖಿಯಗಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಸತ್ತಿದ್ದಾನೆ. ಇನ್ನೂ ಹಲವು ಉಗ್ರರು ಇಲ್ಲಿದ್ದು, ತೀವ್ರ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉಗ್ರರು ಲಷ್ಕರ್‌ ಎ ತೈಬಾ ಸಂಘಟನೆಗೆ ಸೇರಿದವರು. ಇಬ್ಬರು ಉಗ್ರರನ್ನು ಭದ್ರತಾ ಪಡೆ ಸುತ್ತುವರಿದಿದೆ. ಎನ್‌ಕೌಂಟರ್‌ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿವರವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top