ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು

ಪುತ್ತೂರು” ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ ಏರಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ನಡೆದಿದೆ.

ಅಪಘಾತದಿಂದ ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಕಾರಿಗೆ ಹಾನಿಯಾಗಿದೆ.

ಈ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೆರಳುತ್ತಿದ್ದ ಅರುಣ್‍ ಕುಮಾರ್‍ ಪುತ್ತಿಲ ಕಾರನ್ನು ಬದಿಗೆ ಸರಿಸುವಲ್ಲಿ ಸಹಕರಿಸಿದರು.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top