ಪುತ್ತೂರು: ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಮಾಹಿತಿ ತಿಳಿಸಿದ ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪರ್ಲಡ್ಕ ಎಂಬಲ್ಲಿ ವ್ಯಕ್ತಿಯೊಬ್ಬ ದಿಗ್ಭಂಧನ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ವೈಶ್ಯಾವಾಟಿಕೆ ಶಂಕೆ ವ್ಯಕ್ತವಾಗಿದೆ.
ಪುತ್ತೂರು ನಗರ ಪೋಲೀಸರು ಮಹಿಳೆಯ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.