ಹೂವಿನ ಸ್ಟಾಲ್‍ ಮೇಲೆ ಬಿದ್ದ ತೆರವಾದ ಕಟ್ಟಡದ ಗೋಡೆ : ಮಹಿಳೆಗೆ ಗಾಯ

ಪುತ್ತೂರು: ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚೆಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ಜರಿದು ಬಿದ್ದ ಪರಿಣಾಮ ಹೂವಿನ ವ್ಯಾಪಾರಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಕಳೆದ ಕೆಲವು ಸಮಯದಿಂದ ವಿನಾಯಕ ಪ್ಲವರ್ ಸ್ಟಾಲ್ ನ ಮಾಲಕತ್ವದ ಹೂವಿನ ಅಂಗಡಿ ಮೇಲೆ ಗೋಡೆ ಜರಿದು ಬಿದ್ದಿದೆ. ಈ ಸಂದರ್ಭ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು.

ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಉಮೇಶ್ ಕೋಡಿಬೈಲು, ಪ್ರಜ್ವಲ್ ಘಾಟೆ ಭೇಟಿ ನೀಡಿದರು.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top