ಪುತ್ತೂರು: ಹಿಂದೂ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ನುಗ್ಗಿ ದರ್ಪ ತೋರಿಸುತ್ತಿರುವ ಸರ್ವಾಧಿಕಾರಿ ವ್ಯವಸ್ಥೆ ಹಾಗೂ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ವಿರೋಧಿಸಿ ಬೃಹತ್ ಖಂಡನಾ ಸಭೆ ಇಂದು (ಜೂ.3) ಮುಕ್ರಂಪಾಡಿ ಸುಭದ್ರ ಸಭಾಭವನದಲ್ಲಿ ನಡೆಯಲಿದೆ.
ಸಂಜೆ 5 ಗಂಟೆಗೆ ಖಂಡನಾ ಸಭೆ ನಡೆಯಲಿದೆ.
ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.