ಫರಂಗಿಪೇಟೆ: ಬಸ್ ಡಿಕ್ಕಿಯಾಗಿ ಆಟೋ ಚಾಲಕನೊರ್ವ ಸಾವನ್ನಪ್ಪಿರುವ ಘಟನೆ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ನಡೆದಿದೆ.
ಅಮೆಮ್ಮಾರ್ ನಿವಾಸಿ ಝಾಹಿದ್ (28) ಮೃತಪಟ್ಟವರು.
ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಾಗ ಮಂಗಳೂರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
























