ಹೊಸಂಗಡಿ: ರಾಜ್ಯ ಹೆದ್ದಾರಿ 70ರ ಕುಲೆಗಟ್ಟು ಎಂಬಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ.
ಬೆಳಗಿನ ಜಾವ 3 ಗಂಟೆಗೆ ನಿದ್ರೆಯ ಮಂಪರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯಾವುದೇ ಗಂಭೀರ ಗಾಯ ಉಂಟಾಗಿಲ್ಲ ಎನ್ನಲಾಗಿದೆ.
ಕಂಬ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿದ್ದು, ಸ್ಥಳೀಯರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.