ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು.
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪಿಎಂಶ್ರೀ ಆಚರಿಸಿ ಜಾಗೃತಿ ಮೂಡಿಸಲಾಯಿತು. ಇಲಾಖೆ ಒದಗಿಸಿದ ಪ್ರಮಾಣ ವಚನ ಬೋಧಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ತಾರಾನಾಥ ಸವಣೂರು, ಶಿಕ್ಷಕರಾದ ಹರಿಣಾಕ್ಷಿ, ಶೋಬಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯ, ಯೋಗ ಶಿಕ್ಷಕ ಹಿಮತ್ ಉಪಸ್ಥಿತರಿದ್ದರು.
























