ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಇಂದು (ಜೂ.16) ಸೋಮವಾರ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ಘೋಷಣೆಯಾಗಿದೆ.
ದ.ಕ. ಜಿಳ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
























