ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದಿಂದ ಶನಿವಾರ ನಿಧನರಾದರು.

ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top