ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ ನಿಧನBy TEAM News Puttur / June 29, 2025 ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ(70) ರವರು ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದ್ದಾರೆ. ಪುತ್ತೂರು ಪೋಸ್ಟ್ ಆಫೀಸ್ ಬಳಿ ಇರುವ ಕೀರ್ತನ್ ಇಲೆಕ್ನಿಕಲ್ ನ ಸಹ ಮಾಲಕರಾಗಿದ್ದ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram