ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ಪುರಸ್ಕಾರ ಪ್ರದಾನ

ನವದೆಹಲಿ: ಪ್ರಧಾನಿ ಮೋದಿ ಅವರು ಆಫ್ರಿಕನ್ ದೇಶಗಳ ಪ್ರವಾಸದಲ್ಲಿದ್ದು, ಅವರಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಅಲ್ಲಿನ ಅಧ್ಯಕ್ಷ‌ ಮಹಾನ್ ಅವರು ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ಗೌರವವನ್ನು ನೀಡಿ ಪುರಸ್ಕರಿಸಿರುವುದಾಗಿದೆ. ಪುರಸ್ಕಾರ ಪಡೆದ ಪ್ರಧಾನಿ ಮೋದಿ ಅವರು ಮಾತನಾಡಿದ್ದು, ಘಾನಾದ ಈ ಅತ್ಯುನ್ನತ ಗೌರವ ಪಡೆದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಜುಲೈ 9 ರ ವರೆಗೆ ಘಾನಾ, ಟ್ರಿನಿಡಾಡ್, ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಭಾರತ ಮತ್ತು ದಕ್ಷಿಣ ದೇಶಗಳ ಸಂಬಂಧ ಮತ್ತಷ್ಟು ಹೊಸ ಆಯಾಮಗಳನ್ನು ಪಡೆಯುವ ಸಾಧ್ಯತೆ ಇದೆ.





















































 
 

error: Content is protected !!
Scroll to Top