ವರ್ಷಾಂತ್ಯಕ್ಕೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬದಲಾವಣೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಈ ವರ್ಷಾಂತ್ಯಕ್ಕೆ ರಾಜ್ಯದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಈಗೀಗಲೇ‌ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ಸಮಾವೇಶ ಮಾಡುತ್ತಾರೆ. ಓಟ್‌ಬ್ಯಾಂಕ್ ಬಳಸಿಕೊಂಡು ಹೈಕಮಾಂಡ್‌ಗೆ ತನ್ನನ್ನು ಸಿಎಂ ‌ಸ್ಥಾನದಿಂದ ಕೆಳಗಿಳಿಸದ ಹಾಗೆ ಬೆದರಿಸುತ್ತಾರೆ ಎಂದು ಅವರು ನುಡಿದಿದ್ದಾರೆ.

ಮುಂದೆ ನಡೆಯಲಿರುವ ಬಿಹಾರದ ಚುನಾವಣೆದೆ ಮೊದಲು ಅಥವಾ ನಂತರ, ಇಲ್ಲವೇ ಈ ವರ್ಷದ ಅಂತ್ಯಕ್ಕೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಘಟಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.





















































 
 
error: Content is protected !!
Scroll to Top