ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನಲ್ಲಿ ಪತ್ತೆ

ಪುತ್ತೂರು: ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು ಶಾಜು (52) ಎಂದು ಗುರುತಿಸಲಾಗಿದೆ.

ಸದ್ಯ ವರಿಸುದಾರರ ಮಾಹಿತಿಯ ಕೊರತೆಯ ಹಿನ್ನಲೆ ಮೃತದೇಹವನ್ನು ವೆನ್ನಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















































 
 
error: Content is protected !!
Scroll to Top