ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ಸರಕಾರ ಎಸ್‍ ಐಟಿ ರಚಿಸಿರುವುದು ಸ್ವಾಗತಾರ್ಹ : ವಿಶ್ವ ಹಿಂದೂ ಪರಿಷತ್‍

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಢಳದ ಪ್ರಕರಣದಲ್ಲಿ ಸರಕಾರ ಎಸ್‍ ಐಟಿ ರಚಿಸಿ ತನಿಖೆಗೆ ಆದೇಶಿಸಿರುವುದು ಸ್ವಾಗತಾರ್ಹ.

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿರುವ ಆರೋಪದ ತನಿಖೆಗಾಗಿ ಸರ್ಕಾರ ಎಸ್‍ ಐಟಿ ರಚಿಸಿ ತನಿಖೆಗೆ ಆದೇಶಿಸಿದ ನಿರ್ಧಾರವನ್ನು ವಿಶ್ಟ ಹಿಂದೂ ಪರಿಷದ್ ಸ್ಟಾಗತಿಸುತ್ತಿದೆ.

ತನಿಖೆಯು ನಿಷ್ಪಕ್ಷಪಾತವಾಗಿ ನಡೆಯಲಿ ಹಾಗೂ ವಿಷಯದ ಸತ್ಯಾಸತ್ಯತೆ ಸಮಾಜಕ್ಕೆ ತಿಳಿಯಲಿ ಎಂದು ವಿಶ್ವ ಹಿಂದೂ ಪರಿಷತ್‍ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















































 
 
error: Content is protected !!
Scroll to Top