ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನಾರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಜುಲೈ 25 ರಂದು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ‌ ಹಿನ್ನೆಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ತಿಳಿಸಿದೆ.





















































error: Content is protected !!
Scroll to Top