ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದ ಪುತ್ತೂರು ಶಾಖೆಯಲ್ಲಿ ಇಂದು ವಿಶೇಷ ಕಾರ್ಯಕ್ರಮ ‘ಆಟಿದ ಕೂಟ’ ನಡೆಯಿತು.

ಆಟಿ ತಿಂಗಳು ಮತ್ತು ನಾಗರ ಪಂಚಮಿ ಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿ.ಎಲ್. ಆಚಾರ್ಯ ಚಿನ್ನಾಭರಣ ಮಳಿಗೆಯ ಸಿಬ್ಬಂದಿ ಮತ್ತು ಗ್ರಾಹಕರಿಗೆ ಆಟಿ ತಿಂಗಳ ವಿಶೇಷ ತಿನಿಸುಗಳಾದ ಪತ್ರೊಡೆ, ಗೆಣಸೆಲೆ, ಕಷಾಯಗಳನ್ನೊಳಗೊಂಡ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.





















































 
 
error: Content is protected !!
Scroll to Top