ಸವಣೂರು: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.
ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.
























