ಆ. 3: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಮಹಾಸಭೆBy TEAM News Puttur / August 2, 2025 ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರಿನ ವಾರ್ಷಿಕ ಮಹಾಸಭೆಯು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಆಗಸ್ಟ್ 3 ಭಾನುವಾರ ಬೆಳಗ್ಗೆ ಗಂಟೆ 10 ಕ್ಕೆ ಸರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮುದಾಯ ಬಾಂಧವರು ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram