ಪ್ರಜ್ವಲ್ ರೇವಣ್ಣ‌ನಿಗೆ ಜೀವಾವಧಿ ಶಿಕ್ಷೆ, 5 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಐವತೈದು ವರ್ಷದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

ಪ್ರಜ್ವಲ್‌ಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜೀವಾವಧಿ ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಒಂದು ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇದಾಗಿದ್ದು, ಇನ್ನೂ ಮೂರು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಕಳೆದ 14 ತಿಂಗಳುಗಳಿಂದ ಪ್ರಜ್ವಲ್ ಜೈಲು ವಾಸದಲ್ಲಿದ್ದು, ಮತ್ತೆ ಜೈಲುವಾಸದಲ್ಲೇ ಇರುವಂ
ತಾಗಿದೆ.





















































 
 

error: Content is protected !!
Scroll to Top