ಯತ್ನಾಳ್ ವಿರುದ್ಧದ ಮಾನನಷ್ಟ ‌ಮೊಕದ್ದಮೆ ರದ್ದು ಮಾಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಚಿವ ಶಿವಾನಂದ ಪಾಟೀಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಪೀಠ ನ್ಯಾಯಾಲಯದಲ್ಲಿ ರಾಜಕೀಯ ಬೇಡ, ಅದು ಹೊರಗಡೆ ಇರಲಿ. ‌ಇದನ್ನು ಈ ಹಿಂದೆಯೂ ನ್ಯಾಯಾಲಯ ಹಲವರಿಗೆ ಹೇಳಿದೆ ಎಂದು ತಿಳಿಸಿದೆ.

ಕಳೆದ ವರ್ಷದ ಸೆಪ್ಟೆಂಬರ್ 28 ರಂದು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸದ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧದ ಮಾನನಷ್ಟ‌ ಮೊಕದ್ದಮೆಯನ್ನು ರದ್ದು ಮಾಡಿತ್ತು.





















































 
 

error: Content is protected !!
Scroll to Top