NDA ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಗೌರವ ಸಮರ್ಪಣೆ

ಆಪರೇಷನ್ ಸಿಂಧೂರ್, ಆಪರೇಷನ್ ಮಹಾದೇವ್ ಯಶಸ್ಸಿಗಾಗಿ ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಕೆ

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಮತ್ತು ಆಪರೇಷನ್ ಮಹಾದೇವ್ ಯಶಸ್ಸಿನ ಹಿನ್ನೆಲೆ NDA ಪಕ್ಷದ ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ಸಭೆಯಲ್ಲಿ ಹರ ಹರ ಮಹಾದೇವ್ ಘೋಷಣೆ ಮೊಳಗಿತು. ಉಗ್ರರ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಲಾಯಿತು. ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಲಾಯಿತು.





















































 
 

ಆ. 7 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿಯೂ ಈ ಸಭೆ ಪ್ರಮುಖವಾಗಿದೆ.

error: Content is protected !!
Scroll to Top