35.36 ಕೋಟಿ ಭೂಕಂದಾಯ ದಾಖಲೆಗಳ ಡಿಜಿಟಲೀಕರಣ ಪೂರ್ಣ: ಕೃಷ್ಣ ಭೈರೇಗೌಡ

ಬೆಂಗಳೂರು: ಕರ್ನಾಟಕದ 100 ಕೋಟಿ ಭೂಕಂದಾಯ ದಾಖಲೆಗಳಲ್ಲಿ 35.36 ಕೋಟಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಈ ವರ್ಷದ ಡಿಸೆಂಬರ್ ಮೊದಲು ಉಳಿದ ಭೂ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹಾಗೆಯೇ ಇಂದಿನಿಂದ ಮೊದಲ್ಗೊಂಡು ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಕಚೇರಿಗಳಲ್ಲಿಯೂ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.





















































 
 

error: Content is protected !!
Scroll to Top