ಡಿ.ವಿ. ಸದಾನಂದ ಗೌಡರ ಹುಟ್ಟುಹಬ್ಬ ಆಚರಣೆ

ಅಭಿಮಾನಿ ಬಳಗ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಭಾಗಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ.ಸದಾನಂದ ಗೌಡ ಅವರ ಹುಟ್ಟುಹಬ್ಬವನ್ನು ಶನಿವಾರ ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಆಚರಿಸಲಾಯಿತು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯರ ಉಪಸ್ಥಿತಿಯಲ್ಲಿ ಬೃಹತ್ ಕೇಕನ್ನು ಕತ್ತರಿಸಿ ಸಂಭ್ರಮವನ್ನು ಆಚರಿಸಲಾಯಿತು.

ಡಿ.ವಿ. ಸದಾನಂದ ಗೌಡ ಅವರ ಅಭಿಮಾನಿಗಳ ಬಳಗ ಏರ್ಪಡಿಸಿದ್ದ ಹುಟ್ಟುಹಬ್ಬ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top