ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ನೂರಾರು ಶವಗಳನ್ನು ‌ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಅನಾಮಿಕ ದೂರುದಾರ ಗುರುತು ಮಾಡಿದ 13 ನೇ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಕಾರ್ಯಾಚರಣೆಯನ್ನು SIT ತಂಡ ಆರಂಭ ಮಾಡಿದೆ.

ಈ ಕಾರ್ಯಾಚರಣೆಯ ಹಿನ್ನಲೆಯಲ್ಲಿ ಆ. 11 ರಂದು ಜಿಪಿಆರ್ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ ನಡೆದಿತ್ತು.

ಇಂದು ಬೆಳಗ್ಗೆ 11.15 ರ ಸುಮಾರಿಗೆ ಈ ಕಾರ್ಯಾಚರಣೆಯನ್ನು ಅಧಿಕಾರಿಗಳು ಆರಂಭ ಮಾಡಿದ್ದು, ಇಲ್ಲೇನು ‌ಸಿಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.





















































 
 
error: Content is protected !!
Scroll to Top