ಮಹಿಳೆಯರ ಸುರಕ್ಷತೆಗೆ ರಾಜ್ಯದಲ್ಲಿ ಅಕ್ಕ ಪಡೆ ಜಾರಿ?

ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು ಗೊತ್ತಾ?

ಬೆಂಗಳೂರು: ಶಾಲೆ, ಕಾಲೇಜು ವಿದ್ಯಾರ್ಥಿನಿಯರು, ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಮಹಿಳಾ ಪೊಲೀಸರನ್ನೊಳಗೊಂಡ ಅಕ್ಕ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಅಕ್ಕ ಕಾರ್ಯ ಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಆಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಮತ್ತು ಮಂಗಳೂರಿನಲ್ಲಿ ಅಕ್ಕ ಪಡೆ ಆರಂಭ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.





















































 
 

ಮಳೆಗಾಲದ ಅಧಿವೇಶನದ ಮೂರನೇ ದಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಅವರು ಕೇಳಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿರುವುದಾಗಿದೆ.

error: Content is protected !!
Scroll to Top