ನೆಹರೂನಗರದ ಹೊಟೇಲ್ ಶ್ರೀ ಕೃಷ್ಣ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವBy TEAM News Puttur / August 15, 2025 ಪುತ್ತೂರು: ನೆಹರೂನಗರದ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಹೋಟೆಲ್ ಶ್ರೀ ಕೃಷ್ಣ ಭವನದಲ್ಲಿ ಸಂಭ್ರಮದ 79ನೇ ಸ್ವಾತಂತ್ರೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಹೋಟೆಲ್ ಮಾಲಕರಾದ ಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram