ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ನಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.

ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಲರಾಮ ಆಚಾರ್ಯರವರು ಧ್ವಜಾರೋಹಣ ನೆರವೇರಿಸಿ ಮಾತಾನಾಡಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು.

ಈ ಸಂಧರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ. ಆಚಾರ್ಯ, ವೇದ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ. ಆಚಾರ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.





















































 
 
error: Content is protected !!
Scroll to Top