ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಪ್ರಕರಣ ಕ್ಕೆ ಸಂಬಂಧಿಸಿದ ವಿಚಾರಣೆಗೆ ತನ್ನ ವಕೀಲರ ಜೊತೆಗೆ ಎರಡನೇ ದಿನ ವಿಚಾರಣೆಗೆ ಹಾಜರಾಗಿದ್ದಾನೆ.

ಆ. 24 ರಂದು ಮಧ್ಯಾನ 1.30 ರಿಂದ ಸಂಜೆ 6 ರ ವರೆಗೆ ಸಮೀರ್ ‌ವಿಚಾರಣೆ ನಡೆದಿದ್ದು, ಇಂದು ಸಹ ಮುಂದುವರೆದಿದೆ.

ಇಂದು ಆತನಿಂದ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿಕೊಂಡು ಕಳುಹಿಸಿದ್ದಾಗಿ ತಿಳಿದು ಬಂದಿದೆ.





















































 
 
error: Content is protected !!
Scroll to Top