ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತBy TEAM News Puttur / March 19, 2023 ಸವಣೂರು : ಕಡಬ ತಾಲೂಕಿನ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವಕ್ಕೆ ಶನಿವಾರ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಗೊನೆ ಮುಹೂರ್ತ.ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram