ಎಲ್‍ ಐಸಿ ಸುವರ್ಣ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿ ವೇತನ ಯೋಜನೆ ಘೋಷಣೆ

ಎಲ್ಐಸಿ ಸುವರ್ಣ ಮಹೋತ್ಸವ್‍ ಪ್ರತಿಷ್ಠಾನವು ಭಾರತದಾದ್ಯಂತ ಎಲ್ ಐಸಿ ಸುವರ್ಣ ಮಹೋತ್ಸವ ಅಂಗವಾಗಿ 2025 ರ ವಿದ್ಯಾರ್ಥಿವೇತನ ಯೋಜನೆಯನ್ನು ಘೋಷಿಸಲು ಸಂತೋಷಪಡುತ್ತಿದೆ.

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಯಾವುದೇ ವಿಭಾಗದಲ್ಲಿ ವೈದ್ಯಕೀಯ ಎಂಜಿನಿಯರಿಂಗ್ ಪದವಿಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು, ಯಾವುದೇ ಕ್ಷೇತ್ರದಲ್ಲಿ ಸಂಯೋಜಿತ ಕೋರ್ಸ್‌ಗಳು ಅಥವಾ ಇತರ ಸಮಾನ ಪಡೆಗಳಲ್ಲಿ ಡಿಪ್ಲೊಮಾ  ಹಾಗು ITI ಕೋರ್ಸ್ಗಳನ್ನು ಪಡೆಯಲು ಬಯಸುವವರು ಇದರ ಪ್ರಯೋಜನವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಪೋಸ್ಟರನ್ನು ಗಮನಿಸಿ





















































 
 
error: Content is protected !!
Scroll to Top