ಚೆನ್ನಯ್ಯ SIT ಕಸ್ಟಡಿ ಅಂತ್ಯ: ಬೆಳ್ತಂಗಡಿ ಕೋರ್ಟ್‌ಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರ ಆರೋಪಿ ಚೆನ್ನಯ್ಯನ SIT ಕಸ್ಟಡಿ ಅಂತ್ಯವಾಗಿದ್ದು, ಆತನನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.

ಆತನನ್ನು ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ಸಮ್ಮುಖದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಹೆಚ್ಚುವರಿ ಮಾಹಿತಿ ಪಡೆಯಲು ಮತ್ತೆ SIT ಅಧಿಕಾರಿಗಳು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.





















































 
 

error: Content is protected !!
Scroll to Top