ಸೆ. 7: ಬೆಂಗಳೂರಿನಲ್ಲಿ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ

ಪುತ್ತೂರು: ಸೆ. 7 ರಂದು ಜೀವನ್ ಟಿ. ಎನ್. ಬೆಳ್ಳಾರೆ ನಿರ್ದೇಶನದ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ ವಿಜಯನಗರ ಬಂಟರ ಸಂಘದ ಆವರಣದಲ್ಲಿ ನಡೆಯಲಿದೆ.

ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ ಮತ್ತು ಕೈಕಂಬ ಶಾಖೆಗಳ ಸುಮಾರು 60 ಗ್ರಾಮೀಣ ಪ್ರದೇಶದ ನೃತ್ಯ ಪಟುಗಳು ಸೆಪ್ಟೆಂಬರ್ 7 ಆದಿತ್ಯವಾರದಂದು ತುಳುನಾಡ ಜವನೆರ್ ಬೆಂಗಳೂರು (ರಿ) ರವರು ಸಂಘಟಿಸಿರುವ ಅಷ್ಟೆಮಿದ ಐಸಿರ ಎಂಬ ಕಾರ್ಯಕ್ರಮದಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯ ತನಕ ತುಳುವ ಸಿರಿ ಶೀರ್ಷಿಕೆಯಲ್ಲಿ ನೃತ್ಯ ಪ್ರದರ್ಶನ ಮಾಡಲು ಅವಕಾಶ ಪಡೆದಿರುತ್ತಾರೆ.





















































error: Content is protected !!
Scroll to Top