ಬಂಟ್ವಾಳ: ತಾಲೂಕು ಪ್ರಿಂಟರ್ಸ್ ಎಸೋಸಿಯೇಶನ್ನ 2025-27ನೇ ಸಾಲಿನ ಅಧ್ಯಕ್ಷರಾಗಿ ನಾಗಾರಾಜ್ ಕೆ.ಎಲ್. ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಕೆ. ರಘುವೀರ್ ಕಾಮತ್, ಪಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲು,
ಕೋಶಾಧಿಕಾರಿಯಾಗಿ ಲಾವಣ್ಯ ಸುರೇಶ್ ಜ್ಯೋತಿಗುಡ್ಡೆ, ಜತೆಕಾರ್ಯದರ್ಶಿಗಳಾಗಿ ಮಿಥುನ್ ಎ.ಎಸ್. ಮತ್ತು ದಿನೇಶ್ ತುಂಬೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಈಶ್ವರ ಕುಮಾರ್ ಭಟ್, ಸಚ್ಚಿದಾನಂದ ಪ್ರಭು, ರಮೇಶ್, ಮುಸ್ತಾಫ, ವೆಂಕಟ್ರಮಣ ಕಲ್ಲಡ್ಕ, ಮಾಧವ ದರಿಬಾಗಿಲು ಆಯ್ಕೆಯಾಗಿದ್ದಾರೆ.
























