ಪುತ್ತೂರು: ಡಾ. ರಾಶಿ ಆರ್.ಎಸ್. ಅವರು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್. ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ ಡಾನ್ಸ್ಟಿಕ್‌ನಲ್ಲಿ 6ನೇ ರ್‍ಯಾಂಕ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ. ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್. ಗೆ ಆಯ್ಕೆಯಾಗಿದ್ದಾರೆ.
ಅವರು ಅರೆ ಸೇನಾಪಡೆ ಉದ್ಯೋಗಿ ರಾಧಾಕೃಷ್ಣ ಐಪಳ ಮತ್ತು ಕೆ. ಎಸ್. ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಲತಾ ಕಮಿಲ ಅವರ ಪುತ್ರಿ.
























