ಇಂದು : ರೋಟರಿ ಕ್ಲಬ್‍, ಇನ್ನರ್ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಇನ್ನರ್‍ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಇಂದು (ಶುಕ್ರವಾರ) ಸಂಜೆ 5.30 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ನಿಯೋಜಿತ ಜಿಲ್ಲಾ ಗವರ್ನರ್‍ ಯಶಸ್ವಿ ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೋಟರಿ ಅಧ್ಯಕ್ಷ ಡಾ.ಶ್ರೀಪ್ರಕಾಶ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





















































 
 

error: Content is protected !!
Scroll to Top