ಸಿ ಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳ ಮೇಲೆ ಕಾಳಜಿ ಇಲ್ಲ: ಯತ್ನಾಳ್

ಗಂಗಾವತಿ: ಸಿ ಎಂ ಸಿದ್ದರಾಮಯ್ಯ ಅವರ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರು ಹೇಳುವ ಮೂಲಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್ ಸರ್ಕಾರ ನಡೆಸುತ್ತಿದ್ದಾರೆ. ಹಿಂದೂಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಸಿ ಎಂ ಕಚೇರಿಯಲ್ಲೂ ಮುಸ್ಲಿಂ ಆಡಳ್ತವೇ ‌ನಡೆಯುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅವರು ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಿ ಎಂ ಸಿದ್ದರಾಮಯ್ಯ ಅವರಿಗೆ ಚಿಂತೆ ಕೇವಲ ಮುಸ್ಲಿಮರದ್ದು ಮಾತ್ರ. ಎಲ್ಲಾ ರೀತಿಯ ಆರ್ಥಿಕ ಅನುಕೂಲಗಳನ್ನು ಮುಸ್ಲಿಮರಿಗೆ ನೀಡಿ ಹಿಂದೂಗಳಿಗೆ ಏನೂ ಇಲ್ಲದಂತೆ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ ಆರೋಪಿಸಿದ್ದಾರೆ.





















































error: Content is protected !!
Scroll to Top