ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು, ಇದರ 2025-26 ಮತ್ತು 2026-27ನೇ ಸಾಲಿನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ 28 ರಂದು ಸಮಾಜದ ಆಡಳಿತ ಮಂಡಳಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀ ಪಳಂಗಪ್ಪ ಪಾಣತ್ತಲೆಯವರು, ಉಪಾಧ್ಯಕ್ಷರಾಗಿ ಶ್ರೀ ನಾಗೇಶ್ ಕುಮಾರ್ ಕಲ್ಲುಮುಟ್ಲುರವರು, ಗೌರವ ಕಾರ್ಯದರ್ಶಿಗಳಾಗಿ ಶ್ರೀ ಸೋಮಣ್ಣ ಕುಂಭಗೌಡನ ರವರು, ಕೋಶಾಧಿಕಾರಿಗಳಾಗಿ ಶ್ರೀ ರಾಧಾಕೃಷ್ಣ ಗುತ್ತಿಗಾರುಮೂಲೆಯವರು, ಜಂಟಿ ಕಾರ್ಯದರ್ಶಿಗಳಾಗಿ ಶ್ರೀ ನಾಗೇಶ್ ಉಳುವಾರು ಬಂಟೋಡಿರವರು ಹಾಗೂ ಶ್ರೀಮತಿ ನೇಹ ರೋಷನ್ ಪೋರೆಯನರವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಸಮಾಜದ ಆಡಳಿತ ಮಂಡಳಿಯಲ್ಲಿ 24 ಜನ ಸದಸ್ಯರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.





















































 
 

error: Content is protected !!
Scroll to Top