ಪುತ್ತೂರು: ದೀಪಾವಳಿಯ ಶುಭ ಸಂದರ್ಭದಲ್ಲಿ ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಸ್ವರ್ಣ ಹಬ್ಬ ನಡೆಯುತ್ತಿದ್ದು ಗ್ರಾಹಕರಿಗೆ ಆಭರಣ ಖರೀದಿಯ ಮೇಲೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.
ಪ್ರತಿ ಗ್ರಾಂ ಖರೀದಿಯ ಮೇಲೆ 400 ರೂ. ರಿಯಾಯಿತಿ ನೀಡಲಾಗುತ್ತಿದೆ. ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ 7000 ರೂ. ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ. ಜಿ. ಗೆ 3 ಸಾವಿರ ರೂ. ವರೆಗೆ ರಿಯಾಯಿತಿ ನೀಡುವುದಾಗಿ ಸಂಸ್ಥೆ ತಿಳಿಸಿದೆ.
50 ಸಾವಿರ ರೂ. ಮೇಲ್ಪಟ್ಟ ಖರೀದಿಗೆ ಉಡುಗೊರೆಯ ಕೂಪನ್ ದೊರೆಯಲಿದೆ. ಈ ಎಲ್ಲಾ ಆಫರ್ಗಳು ಸುಳ್ಯ, ಮೂಡಬಿದ್ರೆ, ಹಾಸನ. ಕುಶಾಲನಗರ ಶಾಖೆಗಳಲ್ಲಿಯೂ ಗ್ರಾಹಕರಿಗೆ ಲಭ್ಯ.
ಅ. 18 ರಿಂದ 22 ರ ವರೆಗೆ ದೀಪಾವಳಿಯ ಈ ಆಫರ್ ಗ್ರಾಹಕರಿಗೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
























