ಕೆ ಪಿ ಎಸ್ ಕೆಯ್ಯೂರಿನಲ್ಲಿ ನಡೆದ ಪುತ್ತೂರು ತಾಲೂಕಿನ ಸವಣೂರು ವಲಯಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಹಿಸಾಂ ಗುಂಡೆಸತ ಸ್ಪಧೆ೯ಯಲ್ಲಿ ವಲಯ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಂಸ್ಥೆಯ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು, ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಆಳ್ವ ಅಭಿನಂದಿಸಿದರು.
ದೈಹಿಕಶಿಕ್ಷಕರಾದ ಶಿವಪ್ರಸಾದ್ ಆಳ್ವ ತರಬೇತಿ ನೀಡಿರುತ್ತಾರೆ.
























