ರೇಣುಕಾಸ್ವಾಮಿ ಮರ್ಡರ್ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ನ. 3 ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ತೂಗುದೀಪ್ ಸೇರಿದಂತೆ ಇನ್ನಿತರರ ವಿರುದ್ಧದ ದೋಷಾರೋಪ ನಿಗದಿಯನ್ನು ನ. 3 ಕ್ಕೆ ನ್ಯಾಯಾಲಯ ಮುಂದೂಡಿದೆ.

ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇಂದೇ ಎಲ್ಲಾ ಆರೋಪಿಗಳ ದೋಷರೋಪ ನಿಗದಿ ಮಾಡುವುದಾಗಿ ನ್ಯಾಯಾಧೀಶರು ಹೇಳಿದ್ದರು. ಆದರೆ ದರ್ಶನ್ ಪರ ವಕೀಲರು ಕಾಲಾವಕಾಶ ಕೋರಿದ್ದು, ದರ್ಶನ್ ಜೊತೆ ಚರ್ಚೆ ನಡೆಸಿ ನೇರವಾಗಿ ಕೋರ್ಟ್‌ಗೆ ಹಾಜರುಪಡಿಸಲು ‌ಮತ್ತೊಂದು ಅವಕಾಶ ಕೇಳಿದ ಕಾರಣ ನ. 3 ಕ್ಕೆ ಮುಂದೂಡಿ ಆದೇಶ ಹೊರಡಿಸಿರುವುದಾಗಿದೆ.ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ತೂಗುದೀಪ್ ಸೇರಿದಂತೆ ಇನ್ನಿತರರ ವಿರುದ್ಧದ ದೋಷಾರೋಪ ನಿಗದಿಯನ್ನು ನ. 3 ಕ್ಕೆ ನ್ಯಾಯಾಲಯ ಮುಂದೂಡಿದೆ.





















































error: Content is protected !!
Scroll to Top