ಧರ್ಮಸ್ಥಳ: ಲಕ್ಷ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಐದು ದಿನಗಳ ಕಾಲ ನಡೆದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಲಕ್ಷ ದೀಪೋತ್ಸವವು ಬುಧವಾರ ರಾತ್ರಿ ಗೌರಿಮಾರು ಕಟ್ಟೆ ಉತ್ಸವದ ಜೊತೆಗೆ ಸಂಪನ್ನಗೊಂಡಿತು.

ಧರ್ಮಸ್ಥಳದ ಲಕ್ಷಾಂತರ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದು ಕೃತಾರ್ಥರಾದರು.

ಹಾಗೆಯೇ ಗುರುವಾರ ಸಂಜೆ ವೇಳೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ಸಮವಸರಣ ಪೂಜೆ ನೆರವೇರಿತು.





















































 
 
error: Content is protected !!
Scroll to Top