ಕರಾಟೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಸುಳ್ಯದಲ್ಲಿ ನಡೆದ ದ.ಕ. ಆಟ್೯ ಎಂಡ್ ಸ್ಪೋಟ್೯ ಎಸೋಸಿಯೇಷನ್ ನಡೆಸಿದ ನ್ಯಾಷನಲ್ ಲೆವೆಲ್ ಒಪನ್ ಕರಾಟೆ ಚಾಂಪಿಯನ್ 2025ರ ಸ್ಪರ್ಧೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 3ನೇ ತರಗತಿಯ ತನಯ್ ಡಿ. ಕೆ. ದ್ವಿತೀಯ ಸ್ಥಾನ, 2ನೇ ತರಗತಿಯ ಅವಿ ಅಶ್ವಿನ್ ಶೆಟ್ಟಿ ತೃತೀಯ, ಪಡೆದಿದ್ದಾರೆ.

ಇವರಿಗೆ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ, ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದೆ.





















































error: Content is protected !!
Scroll to Top