ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು

ಸುಬ್ರಹ್ಮಣ್ಯ: ವ್ಯಕ್ತಿಯೋರ್ವ ಅಪ್ರಾಪ್ತ ಹುಡುಗನಿಗೆ ಗದರಿಸಿ, ಕೋಲಿನಿಂದ ಹೊಡೆದಿದ್ದು, ಈ ಘಟನೆ ಬಾಲಕನ ತಾಯಿಯ ಗಮನಕ್ಕೆ ಬಂದ ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಿಸಿದ್ದಾರೆ.

ಸಂತ್ರಸ್ತ ಬಾಲಕ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ಆರೋಪಿ ಚೇತನ್ ಎಂಬಾತ ಹುಡುಗನಿಗೆ ಕೋಲು ಹಿಡಿದು ಹೊಡೆಯುತ್ತಿರುವ ವಿಡಿಯೋ ಮೊಬೈಲಿನಲ್ಲಿ ವೈರಲ್ ಆಗಿದೆ.

ಈ ಹಿನ್ನೆಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿರುವುದಾಗಿದೆ.





















































 
 
error: Content is protected !!
Scroll to Top