ಯುವಕ ನೇಣು ಬಿಗಿದು ಆತ್ಮಹತ್ಯೆBy TEAM News Puttur / December 1, 2025 ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram